Fusarium Stem Rot - Capsicum & Chilli

Capsicum & Chilli Capsicum & Chilli

S

What type of chemical I can spray for this type of chilli

Beru e reeti agtha hide parihara tilisi

UpvoteDownvote
S

ಹೆಲೋ Shekarappa P. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Fusarium Stem Rot ರೋಗ ತಲುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಇಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.

UpvoteDownvote

Do you have a question too?

Join the biggest agricultural online community now and get the help you need!

Get Plantix now for free!

Plantix helps farmers around the world to improve their farming methods.

Learn more about Plantix
Go to answer