Idu yava roga idakke tava avshadi simpadisa beku
Idu Elakki banana gida idakke 8Month gida itara roga bandide idakke parihara kodi
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿIdu Elakki banana gida idakke 8Month gida itara roga bandide idakke parihara kodi
ಎಲಿಗಳು ಹಲದಿ ಬಣ್ಣ ಮತ್ತು ಕಪ್ಪು ಚುಕ್ಕಿ ಬಿದ್ದೀದೆ
ಸಣ್ಣ ಸಣ್ಣ ಹುಳುಗಳು ಕಾಣಿಸಿ ಕೊಂಡಿವೆ
ಇದಕ್ಕೆ ಪರಿಹಾರ ತಿಳಿಸಿ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
5 ವರ್ಷಗಳ ಹಿಂದೆ
ಕುಮಾರ ಅವರಿಗೆ ನಮಸ್ಕಾರಗಳು. ನಿಮಗೆ ಪ್ಲ್ಯಾನ್ಟಿಕ್ಸ್ನ ಕಮ್ಯೂನಿಟಿ ಪರವಾಗಿ ನಾನು ಸ್ವಾಗತ ಕೋರುತ್ತೇನೆ . ನಿಮ್ಮ ಬಾಳೆ ಬೆಳೆಗೆ Nitrogen Deficiency and Sulfur Deficiency with Black Leaf Spot of Banana ರೋಗದ ಲಕ್ಷಣಗಳು ಕಂಡು ಬರುತ್ತಿವೆ. ಹೆಚ್ಚಿನ ಮಾಹಿತಿಗಾಗಿ ಮತ್ತು ಹತೋಟಿಯ ಕ್ರಮಗಳಿಗಾಗಿ ಪ್ಲ್ಯಾನ್ಟಿಕ್ಸ್ನ ಗ್ರಂಥಾಲಯವನ್ನು ಸಂಪರ್ಕಿಸಿ ಅಥವಾ ಮೇಲೆ ತೋರಿಸಿದ ನೀಲಿ ಬಣ್ಣದ ಹೈಪರ್ ಲಿಂಕ್ ಮೇಲೆ ಕ್ಲಿಕ್ಕಿಸಿ ವಿವರವಾದ ಮಾಹಿತಿ ಪಡೆಯಬಹುದು. ಧನ್ಯವಾದಗಳು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!