ಬಾಳೆ ಗೊನೆ ಮೇಲೆ ಸಣ್ಣ ಕಪ್ಪು ಚುಕ್ಕೆ ಬಂದಿದೆ.ಇದು ಯಾವ ರೋಗದ ಲಕ್ಷಣಗಳು
ಇದಕ್ಕೆ ಪರಿಹಾರ ತಿಳಿಸಿ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದಕ್ಕೆ ಪರಿಹಾರ ತಿಳಿಸಿ.
ಎಲೆಗಳು ಹಳದಿ ಮತ್ತು ಕಪ್ಪು ಚುಕ್ಕೆಯಿಂದ ಗಾಯಗೊಂಡಿದೆ
Bale gidada melbagada yelegalu haladi mishrita kappu bannakke tiruguttive
ಈ ರೋಗ ಕೆ ಪರಿಹಾರ thilisiri
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Apsar
571
5 ವರ್ಷಗಳ ಹಿಂದೆ
Banana end rot
Apsar
571
5 ವರ್ಷಗಳ ಹಿಂದೆ
Spray mancozeb,,, or mathalaxyl
Suresh
173587
5 ವರ್ಷಗಳ ಹಿಂದೆ
ಹೆಲೋ ಶಿವ ಗೌಡ. ತಮ್ಮ ಬಾಳೆ ಬೆಳೆಗೆ Cigar End Rot ರೋಗ ತಗುಲಿದೆ. ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಹೈಪರ್ ಲಿಂಕ್ ಮೇಲೆ ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ. ಧನ್ಯವಾದಗಳು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!