ಕ್ಯಾಲ್ಸಿಯಂ ಕೊರತೆ - ಬಾಳೆಹಣ್ಣು

ಬಾಳೆಹಣ್ಣು ಬಾಳೆಹಣ್ಣು

H

ಬಾಳೆ ಗಿಡಗಳು ಈ ತರಹ ಆಗುತ್ತಿವೆ, ಹೊಸ ಚಿಗುರು ಕಪ್ಪಾಗಿ ಒಣಗಿದಂತೆ ಆಗುತ್ತಿವೆ, ಇದಕ್ಕೆ ಪರಿಹಾರ ತಿಳಿಸಿ

ಎಲೆಗಳು ಮತ್ತು ಚಿಗುರು ಕಪ್ಪಾಗಿ ಒಣಗಿದಂತೆ ಆಗುತ್ತಿವೆ

1ಡೌನ್ವೋಟ್ ಮಾಡಿ
S

ಹೆಲೋ Harsha.Vardhana Abhay. ತಮ್ಮ ಬಾಳೆ ಬೆಳೆಗೆ Calcium Deficiency ಕೊರತೆ ಕಂಡುಬಂದಿದೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್‌ ಮೇಲೆ ಬೆರಳು ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
H

Thank you

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Welcome Harsha.Vardhana Abhay .

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ