ಸುಳಿ ಕೊಳೆತು ಒಣಗುತ್ತಿದೆ ಇದಕ್ಕೆ ಪರಿಹಾರ ತಿಳಿಸಿ
ಏಲಕ್ಕಿ ಬಾಳೆಯ ಸುಳಿಯು ಒಣಗುತ್ತಿದೆ. ಎಲೆಗಳು ಸುಟ್ಟಂತೆ ಕಪ್ಪಾಗುತ್ತಿವೆ.
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಏಲಕ್ಕಿ ಬಾಳೆಯ ಸುಳಿಯು ಒಣಗುತ್ತಿದೆ. ಎಲೆಗಳು ಸುಟ್ಟಂತೆ ಕಪ್ಪಾಗುತ್ತಿವೆ.
DDevendra.Kamath
ಈ ರೊಗಕ್ಕೆ ಪರಿಹಾರ ತಿಳಿಸಿ
NNanjunda
ಸೀಳು ಕಾಯಿ , ಹಳದಿ ಎಲೆ,ಕಡಿಮೆ ಚಿಪ್ಪು
RRudresh
ಎಲೆಗಳು ಮುದುಡಿ ಕೊಂಡು ಅಲ್ಲಲ್ಲಿ ಸಣ್ಣ ರಂಧ್ರಗಳು ಆಗುತ್ತಿವೆ ಪರಿಹಾರ ಹೇಳಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
6 ವರ್ಷಗಳ ಹಿಂದೆ
ಹೆಲೋ Ravikumara J. ತಮ್ಮ ಎಲ್ಲಕ್ಕಿ ಬಾಳೆ ಬೆಳೆಗೆ Calcium Deficiency ಕೊರತೆ ಕಂಡುಬಂದಿದೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ. ಅಥವಾ ಪೂರ್ಣ ಗಿಡವನ್ನು ಕಿತ್ತು ಹಾಕಿ, ಮಳೆಗಾಲದ ಪ್ರಾರಂಭದಲ್ಲಿ ಹೊಸ ಗಿಡವನ್ನು ನೆಡಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!