ಮಿತ್ರರೇ ನನ್ನ ಬಾಳೆ ಗಿಡಗಳು ಈ ರೀತಿಯಾಗಿವೆ, ಇದು ಯಾವ ರೋಗ ಮತ್ತು ಪರಿಹಾರ ತಿಳಿಸಿಕೊಡಿ.
ಎಲೆಗಳು ಹಳಧಿ ಆಗುತ್ತಿವೆ, ಹೋಣಗೋಹಾಗಾಗುತ್ತಿದೆ ..
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹಳಧಿ ಆಗುತ್ತಿವೆ, ಹೋಣಗೋಹಾಗಾಗುತ್ತಿದೆ ..
Baleya kanda seelihogive cramena gida onagi hoguttide yen yen madali pls sujest 7259344207
ಗಿಡದ ಎಲೆಗಳು ಹಳದಿ ಆಗಿ ಒಣಗುತ್ತ ಹೋಗುತ್ತಿದೆ ಇದಕ್ಕೆ ಪರಿಹಾರ ತಿಳಿಸಿ
ಗೋನೆ ಬಂದ ನಂತರ ಹಳದಿ ಬಣ್ಣಕೆ ತಿರುಗಿ ಗಿಡ ಒಣಗಿ ಹೋಗುತ್ತಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Pattipati 41928
5 ವರ್ಷಗಳ ಹಿಂದೆ
Panama Disease .Click above green link for control measures and diagnosis click above green link.
Naveen 11
5 ವರ್ಷಗಳ ಹಿಂದೆ
ಇದು ಪನಾಮಾ ಅಲ್ಲಾ ಸರ್
Suresh 173587
5 ವರ್ಷಗಳ ಹಿಂದೆ
ಹೆಲೋ Naveen. ತಮ್ಮ ಬಾಳೆ ಬೆಳೆಗೆ Panama Disease ರೋಗ ತಗುಲಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ, ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!