ಬಾಳೆ ಕಟ್ಟೆ ಈ ಕಾಲದಲ್ಲಿ ಏನು ಉಪ್ಪು ಕೊಡಬೇಕು ಮತ್ತು ಹೇಗಿದೆ ?
ಮೆಡಿಸನ್ ಕೊಡಬೇಕು ಈ ಕ್ಸಣ .?
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಮೆಡಿಸನ್ ಕೊಡಬೇಕು ಈ ಕ್ಸಣ .?
ಹಳೆ ಎಲೆಗಳು ಹಳದಿ ಆಗಿದೆ
Bale gidakke sunna hakabaude 5 thingala bale
Yava.oushadi.kodabeku.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಎಸ್ . ಮಲ್ಲೇಶ್. ತಮಗೆ ಗೊತ್ತಿರುವಂತೆ, ಬಾಳೆ ಬೆಳೆ ತುಂಬಾ ಪೋಸಕೌಂಶಗಳು ಕೇಳುವ ಬೆಳೆಯಾಗಿದ್ದು, ಇದಕ್ಕೆ ಸಿಫಾರಸ್ಸಿನ ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ರಾಸಾಯನಿಕ ಗೊಬ್ಬರದ ಪ್ರಮಾಣ ತಿಳಿಯಲು ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ Fertilizers calculater ಬಳಸಿಕೊಂಡು ರಾಸಾಯನಿಕ ಗೊಬ್ಬರದ ಪ್ರಮಾಣ ತಿಳಿದುಕೊಂಡು ರಾಸಾಯನಿಕ ಗೊಬ್ಬರಗಳು ಸರಿಯಾದ ಪ್ರಮಾಣದಲ್ಲಿ ಬಳಸಿರಿ. ಇನ್ನೊಂದು ಮುಖ್ಯವಾದ ವಿಷಯ ಏನೆಂದರೆ - ತಾವು ಕಳಿಸಿದ ಚಿತ್ರದ ಪ್ರಕಾರವಾಗಿ, ನನಗೆ ತಿಳಿದುಬರುವುದೇನೆಂದರೇ, ತಮ್ಮ ಬಾಳೆ ಬೆಳೆಗೆ ಪ್ರಾರಂಭ ಹಂತದ Panama Disease ರೋಗ ಕೆಳಗಿನ ಒಂದು ಎಲೆಯ ಮೇಲೆ ಕಂಡು ಬಂದಂತೆ ಅನಿಸುತ್ತಿದೆ. ಆದಷ್ಟು ಬೇಗ ಇಂಥಾ ಎಲೆಗಳು ಕಿತ್ತು ತೆಗೆದು ಸುಟ್ಟು ಹಾಕಿರಿ. ಇದರ ಹೆಚ್ಚಿನ ಮಾಹಿತಿಗಾಗಿ, ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!