Edara hatotige salahe nidi
Suli eleyu chikkadagutta baruttide
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿSuli eleyu chikkadagutta baruttide
3 ತಿಂಗಳು ಹಾಗಿದೆ . ಬೆಳವಣಿಗೆ ಕುಂಠಿತವಾಗಿದೆ.ಪರಿಹಾರ ತಿಳಿಸಿ ಸರ್. ಬಿಳಿ ಬಣ್ಣನು ಇದೆ ಸರ್
ಬಾಳೆ ಗಿಡದ ಎಲೆಗಳು ನಡುವೆ ಕಟ್ ಆಗುತ್ತಿದ್ದು. ಈಗ ಗಿಡ ಕೇವಲ 2.5ಫುಟ್ ಉದ್ದ ಇರುತ್ತದೆ ಗಿಡಕ್ಕೆ ವಯಸ್ಸಾಗುತ್ತ ಬಂತು ಇದರ ಬೆಳವಣಿಗೆ ಕಡಿಮೆ ಇದೆ ಅದಕ್ಕೆ ನಾನು ತಿಪ್ಪೆಗೊಬ್ಬರ ಎರಡು ಬಾರಿ ಮತ್ತು ಯೂರಿಯಾ ಒಂದು ಬಾರಿ ಕೊಟ್ಟಿರುತ್ತೇನೆ, ಹರಿ ನೀರು ಬಿಟ್ಟಿರುತ್ತೇನೆ ವಾರಕ್ಕೆ ಒಂದು ಬಾರೆ ಅಂತೆ
ಬಾಳೆಯಲಿ ಇದು ಯಾವ ರೋಗವೂ ಗೋತ್ತಿಲ್ಲ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Ravikumar B. ತಮ್ಮ ಬಾಳೆ ಬೆಳೆಗೆ Bunchy Top Virus ರೋಗದ ಭಾಧೆ ತಗುಲಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!User 0
4 ವರ್ಷಗಳ ಹಿಂದೆ
Ravikumar B