ಇದರ ರೋಗವು ಬಾರದಂತೆ ಯಾವ ಔಷಧಿಯನ್ನು ಸಿಂಪಡಿಸಬೇಕು
ಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ನಂತರ ಒಣಗುವುದು
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ನಂತರ ಒಣಗುವುದು
Bale kai biruku nitride
ಗೋನೆ ಬಂದ ನಂತರ ಹಳದಿ ಬಣ್ಣಕೆ ತಿರುಗಿ ಗಿಡ ಒಣಗಿ ಹೋಗುತ್ತಿದೆ
ಚೆನ್ನಾಗಿದೆ ಆದರೆ ಮೇಲೆದ್ದಿಲ್ಲ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ತಾವು ಕಳಿಸಿದ ಚಿತ್ರ ತುಂಬಾ ಮಂಜು ಮಂಜಾಗಿದೆ. ಆದುದರಿಂದ, ತಾವು ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನಲ್ಲಿ ತೆಗೆದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ಲಿಂಗಯ್ಯ
0
5 ವರ್ಷಗಳ ಹಿಂದೆ
ಎಲೆಗಳುಹಳದಿಬಣ್ಣಕ್ಕ
Suresh
173587
5 ವರ್ಷಗಳ ಹಿಂದೆ
Helo ಲಿಂಗಯ್ಯ ಗೆದ್ದಯ್ಯ ಹಿರೇಮಠ. ಇದು Iron Deficiency ಕೊರತೆ ಇರಬಹುದು ಅನಿಸುತ್ತಿದೆ. ಇದರ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!