Gida belavanige kammi
Helegalu chikkadagive
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿHelegalu chikkadagive
ಎಲೆಗಳು ರಂಧ್ರ ಮತ್ತು ಕೊಳೆಯುತ್ತಿದೆ
ಬಿಳಿ ಬಣ್ಣದ ಚಿಟ್ಟೆಗಳು ಮತ್ತು ಗೆಜ್ಜಲು ಹೂವಿನಂತ ಹುಳುಗಳು
ಹಳದಿ ಭಾಗದ ಎಲೆಗಳನ್ನು ಕತ್ತರಿಸಿ ತೋಟವನ್ನು ಸ್ವಚ್ಛ ಗೊಳಿಸಿಕೊಳ್ಳಬಹುದ????
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Venky. ಇದು Bunchy Top Virus ರೋಗ ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಏನಾದರು ತೊಂದರೆ ಇದ್ದರೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!