ಬಾಳೆ ಹಚ್ಚಿ ಎರಡು ತಿಂಗಳಾಗಿದೆ ಬಾಳೆ ಮೇಲೆ ಇನ್ನು ಎದ್ದಿಲ್ಲ ಏಕೆ
ಚೆನ್ನಾಗಿದೆ ಆದರೆ ಮೇಲೆದ್ದಿಲ್ಲ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಚೆನ್ನಾಗಿದೆ ಆದರೆ ಮೇಲೆದ್ದಿಲ್ಲ
SSunila
Kadige rogavnu niytharnna
MMohanswamy
ಇದು ನಮ್ಮ ಏಲಕ್ಕಿ ಬಾಳೆಯ ಗೊನೆ ಏಲಕ್ಕಿ ಬಾಳೆ ಗೊನೆ ಮೊದಲನೇ ಕ್ರಾಪ್ ಗೊನೆ ಇಷ್ಟೊಂದು ಚಿಕ್ಕದಾಗಿ ಬಿಡಲು ಅಥವಾ ಶೈನಿಂಗ್ ಇಲ್ಲದೆ ಬಂದಿರುವುದಕ್ಕೆ ಕಾರಣವೇನು
ಸಣ್ಣ ಸಣ್ಣ ಹುಳುಗಳು ಕಾಣಿಸಿ ಕೊಂಡಿವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ ಲಿಂಗರಾಜು ಎಸ್. ಈ ಚಿತ್ರದ ಪ್ರಕಾರವಾಗಿ ತಮ್ಮ ಬಾಳೆ ಬೆಳೆಗೆ Iron Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಕೆಳಗಿನ ಎಲೆಗೆ ಏನಾಗಿದೆ ಎಂದು ಸರಿಯಾಗಿ ಗೋತ್ತಾಗುತ್ತಿಲ್ಲ. ಅಂಥಾ ಎಲೆಗಳು ಕಿತ್ತು ತೆಗೆದು ಸುಟ್ಟು ಹಾಕಿರಿ. ಜೊತೆಗೆ ತಮ್ಮ ಬಾಳೆ ಬೆಳೆಗೆ ತಮ್ಮ ಭಾಗದ ಶಿಫಾರಸಿನ ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು ಅಥವಾ ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ" ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬಾಳೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!