ರೂಟ್ ಬೋರರ್ (ಬೇರು ಕೊರಕ) - ಬಾಳೆಹಣ್ಣು

ಬಾಳೆಹಣ್ಣು ಬಾಳೆಹಣ್ಣು

S

ಬಾಳೆ ಹಣ್ಣಿನ ಗೊನ್ನಿ ಮರಿದು ಬಿಳಲು ಕಾರಣವೇನು ಮತ್ತು ಅದಕ್ಕೆ ಪರಿಹಾರ ತಿಳಸಿ .

ಬೇರುಗಳು ಸಡಿಲವಾದ ಕಾರಣ ಗೊನ್ನಿ ಮುರಿದು ಬಿಳುಲು ಕಾರಣ ತಿಳಸಿ .

11
S

ಹೆಲೋ Suhas Deshpande. ಈ ಚಿತ್ರ ತುಂಬಾ ದುರದ್ಧಾಗಿದ್ಧು ಏನಾಗಿದೆ ಎಂದು ಸರಿಯಾಗಿ ಗೋತ್ತಾಗುತ್ತಿಲ್ಲ. ಆದಾಗ್ಯೂ, ತಮ್ಮ ಅನಿಸಿಕೆಯಂತೆ, ಇದು Root Borer ಕೀಟದ ಭಾಧೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಬಾಳೆ ಇವಾಗ ಎನ್ ರೇಟ್ಟ್ ಇದೆ. ನೀವು ಇವಾಗ ಎನ್ ರೇಟ್ಟ್ ಗೆ ಕೋಡತ್ತಾ ಇದಿರಾ Suhas Deshpande

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
M

Sir nange daily rate beku

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
B

NAMGU ADE PROBLEM YARGADRU UTTARA GOTHIDRE THILISI PLEASE

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mysore Muthu. ಈ ಸೈಟನಲ್ಲಿ ಬೆಳೆಗಳ ರೋಗ, ಕೀಟ ಮತ್ತು ಪೋಶಕೌಂಶಗಳ ಕೊರತೆ ಬಗ್ಗೆ ಮಾಹಿತಿ ಪಡೆಯಿರಿ. ಬೆಳೆಗಳ ಬೆಲೆಯ ಮಾಹಿತಿಗಾಗಿ ತಮ್ಮ, ಹತ್ತಿರದ ಕೃಷಿ ಮಾರುಕಟ್ಟೆಯನ್ನು ಸಮ್ಪರ್ಕಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
V

ವಿನಯ್ ವಿನಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ