ಬಾಳೆಯ ಬೆಳವಣಿಗೆ ಕುಂಠಿತವಾಗಿದೆ ಇದಕ್ಕೆ ಪರಿಹಾರ ತಿಳಿಸಿ
ಬಾಳೆಯ ಬೆಳವಣಿಗೆ ಕುಂಠಿತವಾಗಿದೆ ಇದಕ್ಕೆ ಪರಿಹಾರ ತಿಳಿಸಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಬಾಳೆಯ ಬೆಳವಣಿಗೆ ಕುಂಠಿತವಾಗಿದೆ ಇದಕ್ಕೆ ಪರಿಹಾರ ತಿಳಿಸಿ
ಎಲೆಗಳು ಹಳದಿ ಬಣಹೋಂದಿದೆ
ಮೊಟ್ಟ ಮೊದಲ ಸಾರಿ ನಾನು ಸುಮಾರು ಆರುನೂರು ಬಾಳೆ ಗಿಡಗಳನ್ನೂ ನೆಟ್ಟಿದ್ದೇನೆ ಅದರಲ್ಲಿ ಕೆಲವಷ್ಟೇ ಗಿಡಗಳು ಮಾತ್ರ ಕೆಂಪು ಬಣ್ಣಕ್ಕೆ ತಿರುಗುತ್ತಿವೆ ಇದರಿಂದ ಗಿಡಗಳ ಬೆಳವಣಿಗೆ ಕುಂಠಿತವಾಗಿದೆ. ಯಾವ ಕಾರಣಕ್ಕೆ ಈ ತೊಂದರೆ ಉಂಟಾಗುತ್ತಿದೆ,ದಯವಿಟ್ಟು ಪರಿಶೀಲಿಸಿ...
Eelegalu haladi bannakke tirugide yenu agide please, savayava dalli yenu madabahudu heli
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ User. ಇದು Castor Hairy Caterpillar ಕೀಟದ ಭಾಧೆ ಇರಬಹುದು ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!