Kelgin yalegalu haldi aguttive please edakke yen madbeku heli
Yale haldi aguvudu mattu Yale vanguttive
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿYale haldi aguvudu mattu Yale vanguttive
ಬಾಳೆಹಣ್ಣು ದಪ್ಪ ವಾಗುವುತ್ತಿಲ್ಲ
ಎಲೆಗಳು ಮುದುಡಿ ಕೊಂಡು ಅಲ್ಲಲ್ಲಿ ಸಣ್ಣ ರಂಧ್ರಗಳು ಆಗುತ್ತಿವೆ ಪರಿಹಾರ ಹೇಳಿ
ಎಲೆಗಳಲ್ಲಿ ಕಂದುಬಣ್ಣ ಕಾಣುತ್ತಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Manju Biradar. ಗಿಡ ಬೆಳೆದಂತೆಲ್ಲಾ ಕೆಳಗಿನ ಎಲೆಗಳು ಒಣಗುವುದು ಒಂದು ಸಾಮಾನ್ಯ ಸಂಗತಿಯಾಗಿದೆ. ಆದಾಗ್ಯೂ ಈ ಚಿತ್ರದ ಪ್ರಕಾರವಾಗಿ ತಮ್ಮ ಬಾಳೆ ಬೆಳೆ Panama Disease ರೋಗದ ಭಾಧೆಗೆ ತುತ್ತಾಗಿದೆ ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!