ಸರ್ ಕುನಟಲೇ ನೇ೦ದ್ರ ಬಾಲೆ ವಯಸ್ಸು ೬ ತಿಂಗಳು ಈಗ ಬರುವ ಸುಲಿ ತು೦ಬ ಚಿಕ್ಕದಾಗಿ ಹಾಗೂ ಅಗಲ ಕಡಿಮೆಯಾಗಿದೆ
ಎಲೆಗಳು ಇದವರಗೆ ಕಡು ಹಸಿರುನಿ೦ದ ಕೂಡಿದೆ ಆದರೆ ಈಗ ಬರುವ ಸುಳಿಗಳು ಮಾತ್ರ ತೊಂದರೆ ಯಾಗಿದೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಇದವರಗೆ ಕಡು ಹಸಿರುನಿ೦ದ ಕೂಡಿದೆ ಆದರೆ ಈಗ ಬರುವ ಸುಳಿಗಳು ಮಾತ್ರ ತೊಂದರೆ ಯಾಗಿದೆ
Spray yen Madbeku heli sir
ಬಾಳೆ ಎಲೆಗಳಲ್ಲಿ ಬಿಳಿನೊಣಗಳು ಕಂಡುಬರುತ್ತಿದೆ ಹಾಗೂ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ನಾಶವಾಗುತ್ತಿವೆ.
ಇದಕ್ಕೆ ಪರಿಹಾರ ತಿಳಿಸಿ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Govinda C. ಇದು Calcium Deficiency ಕೊರತೆ ಕಂಡು ಬಂದಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Govinda
1
4 ವರ್ಷಗಳ ಹಿಂದೆ
ಸರ್ ನಮ್ಮಬಾಲೆಮರದಲಿ ಎಲೆಗಳು ಬುಡದಿ೦ದ ಬೇರೆಯಾಗಿ ಕೆಳಗೆ ಬಿಳುತವೆ ದಯವಿಟ್ಟು ಪರಿಹಾರವನ್ನು ತಿಳಿಸಿ