ಬಿಳಿನೊಣಗಳನ್ನು ನಿಯಂತ್ರಿಸಲು ಪರಿಹಾರ ತಿಳಿಸಿ.
ಬಾಳೆ ಎಲೆಗಳಲ್ಲಿ ಬಿಳಿನೊಣಗಳು ಕಂಡುಬರುತ್ತಿದೆ ಹಾಗೂ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ನಾಶವಾಗುತ್ತಿವೆ.
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಬಾಳೆ ಎಲೆಗಳಲ್ಲಿ ಬಿಳಿನೊಣಗಳು ಕಂಡುಬರುತ್ತಿದೆ ಹಾಗೂ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ನಾಶವಾಗುತ್ತಿವೆ.
gone kat mado stage nalli chakolate bannada kayigalu jasti agtide
Gida purthi Haladi bannake tirugi onagi hoguttide dayavittu parihara tilisi
ಎಲೆಗಳು ಒಣಗಿ ಹೋಗಿ ಮುರಿದು ಬೀಳುತ್ತಿವೆ. ಮತ್ತು ಗಿಡಗಳು ಒಣಗುತ್ತಿವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Mallikarjun. ತಮ್ಮ ಬಾಳೆ ಬೆಳೆಗೆ ತೀವ್ರಗತಿಯಲ್ಲಿ Whiteflies ಕೀಟ ಮತ್ತು Nitrogen Deficiency ಕೊರತೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!