ಬಾಳೆ ಎಲೆಗಳು ಹಿಗೆ ಆಗಲು ಕಾರಣ ಏನು
ಎಲೆಗಳು ಮುದುಡಿ ಕೊಂಡು ಅಲ್ಲಲ್ಲಿ ಸಣ್ಣ ರಂಧ್ರಗಳು ಆಗುತ್ತಿವೆ ಪರಿಹಾರ ಹೇಳಿ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಮುದುಡಿ ಕೊಂಡು ಅಲ್ಲಲ್ಲಿ ಸಣ್ಣ ರಂಧ್ರಗಳು ಆಗುತ್ತಿವೆ ಪರಿಹಾರ ಹೇಳಿ
ಮುಂದೆ ಯಾವುದೇ ರೋಗದ ಸಮಸ್ಯೆ ಇಲ್ಲದೆ ಅಧಿಕ ಇಳುವರಿ ಪಡೆಯಬೇಕು ನಾನು ದಯವಿಟ್ಟು ತಿಳಿಸಿ ಸರ್ ಸಸಿ ನಾಟಿಗಿಂತ ಮೊದಲು ಕೊಟ್ಟಿಗೆ ಗೊಬ್ಬರ ಕೊಟ್ಟಿದೆ
ಮೆಡಿಸನ್ ಕೊಡಬೇಕು ಈ ಕ್ಸಣ .?
Correct age work mado medicines heli
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Rudresh Marihal. ಈ ಚಿತ್ರದ ಪ್ರಕಾರವಾಗಿ - ತಮ್ಮ ಬಾಳೆ ಬೆಳೆಗೆ ತೀವ್ರಗತಿಯಲ್ಲಿ Calcium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!