ಇದು ಯಾವ ರೋಗವೂ ಗೋತ್ತಿಲ್ಲ
ಬಾಳೆಯಲಿ ಇದು ಯಾವ ರೋಗವೂ ಗೋತ್ತಿಲ್ಲ
ಈ ಬ್ಯಾಕ್ಟೀರಿಯಾ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಬಾಳೆಯಲಿ ಇದು ಯಾವ ರೋಗವೂ ಗೋತ್ತಿಲ್ಲ
Neladhalli mathu bale kidadhalli thumba basavana hulu Mathu yeleyannu thinnuthidhe
3 monthes balegidada elegalu haladi banna agalu karana hagu edakke parihara thilisi
ಬಾಳೆಯ ಬೆಳವಣಿಗೆ ಕುಂಠಿತವಾಗಿದೆ ಇದಕ್ಕೆ ಪರಿಹಾರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Halesha H. ತಮ್ಮ ಬಾಳೆ ಬೆಳೆಗೆ Bacterial Soft Rot of Banana ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Halesha 28
4 ವರ್ಷಗಳ ಹಿಂದೆ
ಇದಕ್ಕೆ ಯಾವ ಔಷಧಿ ಸಿಂಪರಣೆ ಮಾಡಬೇಕು ಎಂದು ತೀಳಿಸಿ
Suresh 173587
4 ವರ್ಷಗಳ ಹಿಂದೆ
ಹೆಲೋ Halesha H. ಇದಕ್ಕೆ ಹತೋಟಿ ಮಾಡುವ ವಿಶೇಷ ಔಷಧಗಳು ಇರುವುದಿಲ್ಲ. ಆದುದರಿಂದ, ತೊಂದರೆಗೆ ಒಳಗಾದ ಇಂಥಾ ಗಿಡಗಳು ಕಿತ್ತು ತೆಗೆದು ಸುಟ್ಟು ಹಾಕಿರಿ. ಕಿತ್ತಿದ ಜಾಜವನ್ನು ಮಣ್ಣಿನಿಂದ ಸರಿಯಾಗಿ ಮುಚ್ಚಿರಿ ಮತ್ತು ಈ ಪ್ರದೇಶದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಿರಿ ಮತ್ತು ಈ ಪ್ರದೇಶದಿಂದ ಇನ್ನೊಂದು ಬೇರೆ ಆರೋಗ್ಯವಾಗಿರುವ ಗಿಡಗಳ ನೀರು ಹರಿದು ಹೋಗದಂತೆ ನೋಡಿಕೊಳ್ಳಿರಿ.