BALEGIDAYAVA ROGA TILISIRI
ELEGALU BADIDA HAGE KANISUTHY
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿELEGALU BADIDA HAGE KANISUTHY
ಶಶ್ರೀಧರ.
ಬಾಳೆಯ ಬುಡದಲ್ಲಿ ಗೆಡ್ಡೆ ಹೊಡೆದು ಸುಳಿಯಲ್ಲಿ ಎಲೆಗಳು ಹಲದಿಯಾಗುತಿವೆ
KKiran
ಈ ರೋಗದ ಕಾರಣ ಮತ್ತು ಔಷಧಿ ಪರಿಹಾರವನ್ನು ತಿಳಿಸಿ
ಮಮಹಾಲಿಂಗಪ್ಪ
ಬಾಳೆಗಿಡ ಹಣ್ಣೆಲೆ ಆಗೋದಕ್ಕೆ ಕಾರಣ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Hanumanthappa.Doomi. ಈ ಚಿತ್ರದ ಪ್ರಕಾರವಾಗಿ, ತಮ್ಮ ಬಾಳೆ ಬೆಳೆಗೆ ತೀವ್ರಗತಿಯಲ್ಲಿ Panama Disease ಮತ್ತು Potassium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Pavan
0
4 ವರ್ಷಗಳ ಹಿಂದೆ
Treatment