ಗೊಂಡೆಹುಳುಗಳು ಮತ್ತು ಬಸವನಹುಳುಗಳು - ಬಾಳೆಹಣ್ಣು

ಬಾಳೆಹಣ್ಣು ಬಾಳೆಹಣ್ಣು

H

Basavanu huluvina kata jasthi aagidhe yenu madbeku thilisi

Neladhalli mathu bale kidadhalli thumba basavana hulu Mathu yeleyannu thinnuthidhe

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Harish. ತಾವು ಕಳಿಸಿದ ಚಿತ್ರ ಮಂಜು ಮಂಜಾಗಿದೆ. ಆದಾಗ್ಯೂ ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ ಇದು Pseudostem Weevil ಅಥವಾ Slugs and Snails ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
H

ಬಸವನ ಹುಳುಗಳು ಬಾಳೆಎಲೆಗಳನ್ನು ತಿನುತೀವೆ ಇದನ್ನು ತಡೆಯಲು ಸಲಹೆ ನೀಡಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Harish. ಈಗಾಗಲೇ ಇದರ ಕುರಿತು ಮೇಲಿನ ವಿಭಾಗದಲ್ಲಿ ಉತ್ತರಿಸಿದ್ದೇನೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ