ಈ ಬಾಳೆ ಗಿಡದ ಎಲೆ ಹಳದಿ ಬಣ್ಣಕ್ಕೆ ತಿರುಗುತ್ತಿದೆ ಯಾಕೆ ತಿಳಿಸಿಕೊಡಿ
ಇದಕ್ಕೆ ಪರಿಹಾರ ತಿಳಿಸಿಕೊಡಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದಕ್ಕೆ ಪರಿಹಾರ ತಿಳಿಸಿಕೊಡಿ
ಎಲೆಗಳಲ್ಲಿ ಕಂದುಬಣ್ಣ ಕಾಣುತ್ತಿದೆ
8 thingala bale ge Kandadha bhaga shilluthide edakke pAriyara thilishi
ಗಿಡದ ಬುಡ ಸೀಳುತ್ತಿದೆ ಮತ್ತು ಇದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಇದಕ್ಕೆ ಸೂಕ್ತವಾದ ಪರಿಹಾರವನ್ನು ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಹಣಮಂತ ಕಿತ್ತೂರ. ಇದು Panama Disease ರೋಗದ ಚಿನ್ಹೆಗಳು ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!ಸಂದೀಪ್
0
3 ವರ್ಷಗಳ ಹಿಂದೆ
Suresh Gollar ನಮ್ಮ ತೋಟ ದಲ್ಲಿ ಕೂಡ ಇದೆ ತೊಂದರೆ ಇದೆ
Suresh
173587
3 ವರ್ಷಗಳ ಹಿಂದೆ
ಹೆಲೋ ಸಂದೀಪ್. ಈ ಚಿತ್ರದಲ್ಲಿ ತಮ್ಮ ಬಾಳೆ ಬೆಳೆ ಹಳದಿ ಕಾಣುತ್ತಿದ್ದು, ಇದು Nitrogen Deficiency ಕೊರತೆ ಮತ್ತು ಪ್ರಾರಂಭ ಹಂತದ Panama Disease ರೋಗದ ಭಾಧೆ ಇರಬಹುದು ಅನಿಸುತ್ತಿದೆ. ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Suresh
173587
3 ವರ್ಷಗಳ ಹಿಂದೆ
ಹೆಲೋ Kantharaju S P. ಈ ಚಿತ್ರದ ಪ್ರಕಾರವಾಗಿ, ತಮ್ಮ ಬಾಳೆ ಬೆಳೆಗೆ Tobacco Caterpillar, Calcium Deficiency ಕೊರತೆ ಮತ್ತು ಪ್ರಾರಂಭ ಹಂತದ Panama Disease ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.