ಈ ರೋಗ ಭಾದೆಗೆ ಮಣ್ಣಿನಲ್ಲಿ ಏನಾದರು ಸಮಸ್ಯೆ ಇದೆಯೇ?
ಎಲೆಗಳು ಹಳದಿ ಮತ್ತು ಕಪ್ಪು ಚುಕ್ಕೆಯಿಂದ ಗಾಯಗೊಂಡಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹಳದಿ ಮತ್ತು ಕಪ್ಪು ಚುಕ್ಕೆಯಿಂದ ಗಾಯಗೊಂಡಿದೆ
ಬಾಳೆ ಎಲೆಗಳಲ್ಲಿ ಬಿಳಿನೊಣಗಳು ಕಂಡುಬರುತ್ತಿದೆ ಹಾಗೂ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ನಾಶವಾಗುತ್ತಿವೆ.
ಎಲೆ ಮತ್ತು ಸುಳಿಯಲ್ಲಿ ಒಣಗಿದೆ ಔಷಧಿ ಸಿಂಪಡಿಸಿದ ಮೇಲೆ ಈ ಸಮಸ್ಯೆ ಕಂಡು ಬಂದಿದೆ. ಔಷಧಿ ವಿವರ: ಬನಾನಾ ಸ್ಪೆಷಲ್,19:19:19,braavistine
ನಮ್ಮ ಬಾಳೆ ತರಗು ಇದೆ ಇದಕ್ಕೆ ಒಳ್ಳೆಯ ಉತ್ತಮ ವಾದ ಹೌಸದಿ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ ಸಂಜಯ್. ಈ ಚಿತ್ರದ ಪ್ರಕಾರವಾಗಿ, ತಮ್ಮ ಬಾಳೆ ಬೆಳೆಗೆ Yellow and Black Sigatoka ರೋಗ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!ಸಂಜಯ್
23
3 ವರ್ಷಗಳ ಹಿಂದೆ
ಈ ರೋಗ ಬರಲು ಮೂಲ ಕಾರಣ ಏನು? ಇದನ್ನು ರಾಸಯನಿಕ ಮುಕ್ತವಾಗಿ ಹೇಗೆ ನಿಯಂತ್ರಿಸುವುದು?
Suresh
173587
3 ವರ್ಷಗಳ ಹಿಂದೆ
ಹೆಲೋ ಸಂಜಯ್. ಈಗಾಗಲೇ ಮೊದಲಿನ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿರಿ. ಈ ವಿಭಾಗದಲ್ಲಿ ರೋಗ ಹರಡಲು ಕರಣ ಮತ್ತು ವಿಧಾನಗಳು ವಿವರಿಸಲಾಗಿದೆ. ಸರಿಯಾಗಿ ಓದಿ ನೋಡಿರಿ ಮತ್ತು ಸರಿಯಾದ ಮಾಹಿತಿ ತಿಳಿದುಕೊಳ್ಳಿರಿ.