ಈ, ಬಾಲೇ ಎಲ್ಯಾಗ ಲು, ರೋಗ ಇದ್ಯ
ಇದಕ್ಕೆ ಪರಿಹಾರ ,ತಿಳಿಸಿ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದಕ್ಕೆ ಪರಿಹಾರ ,ತಿಳಿಸಿ
ಗಿಡದ ಎಲೆಗಳು ಹಳದಿ ಆಗಿ ಒಣಗುತ್ತ ಹೋಗುತ್ತಿದೆ ಇದಕ್ಕೆ ಪರಿಹಾರ ತಿಳಿಸಿ
Kelagina helegintha,melina hele galu chikkadagirutthave
ನಮ್ಮ ಬಾಳೆ ತರಗು ಇದೆ ಇದಕ್ಕೆ ಒಳ್ಳೆಯ ಉತ್ತಮ ವಾದ ಹೌಸದಿ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Basavaraj,n,b. ಈ ಚಿತ್ರದ ಪ್ರಕಾರವಾಗಿ, ತಮ್ಮ ಬಾಳೆ ಬೆಳೆಗೆ ಈ ತರಹದ ಚುಕ್ಕೆ ಇರುವುದು, ಕೆಲವು ಅಂಗಾಂಶ ಬಾಳೆಯ ತಳಿಗಳ ಗುಣಧರ್ಮ ಆಗಿರುತ್ತದೆ. ಇದು ಯಾವುದೇ ರೋಗ ಅಲ್ಲ. ಇದು ತಳಿಯ ಗುಣಧರ್ಮವಾಗಿದ್ದು, ಇದರ ಹೆಚ್ಚಿನ ಮಾಹಿತಿಗಾಗಿ, ತಮ್ಮ ಬಾಳೆ ಸಸಿ ಮಾರಾಟಗರರನ್ನು ಸಮ್ಪರ್ಕಿಸಿರಿ. ಮದ್ಯದ ಎಲೆ ಕೆಂಪು ಬಣ್ಣಕ್ಕೆ ತಿರುಗುವುದು Phosphorus Deficiency ಕೊರತೆ ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!