ಬೋರಾನ್ ಕೊರತೆ - ಬಾಳೆಹಣ್ಣು

ಬಾಳೆಹಣ್ಣು ಬಾಳೆಹಣ್ಣು

U

750 nos ಬಾಳೆ ಗಿಡಕ್ಕೆ ಎರಡೂವರೆ ತಿಂಗಳಾಗಿದೆ ಇದರಲ್ಲಿ ಏನಾದರೂ ತೊಂದರೆ ಇದೆಯೇ ಎಲೆಗಳಲ್ಲಿ ಕಂದುಬಣ್ಣ ಕಾಣುತ್ತಿದೆ

ಎಲೆಗಳಲ್ಲಿ ಕಂದುಬಣ್ಣ ಕಾಣುತ್ತಿದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Plantix User. ಈ ಚಿತ್ರದ ಪ್ರಕಾರವಾಗಿ, ತಮ್ಮ ಬಾಳೆ ಬೆಳೆಗೆ ಈ ತರಹದ ಕಂದು ಬಣ್ಣ ಬರುವುದು, ಕೆಲವು ಅಂಗಾಂಶ ಬಾಳೆಯ ತಳಿಗಳ ಗುಣಧರ್ಮ ಆಗಿರುತ್ತದೆ. ಇದು ಯಾವುದೇ ರೋಗ ಅಲ್ಲ. ಇದಲ್ಲದೆ, ತಮ್ಮ ಬಾಳೆ ಬೆಳೆಗೆ Boron Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ