ಕರಿಹೇನು ರೋಗ(ಅಫಿಡ್) - ಬಾಳೆಹಣ್ಣು

ಬಾಳೆಹಣ್ಣು ಬಾಳೆಹಣ್ಣು

K

I gidakke yen agide tilisikodi

Ivag idake yava riti maddu adu hakabeku gida chanagi baralu tilisi kodi sir

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Kallesh Kumar. ಈ ಚಿತ್ರದ ಪ್ರಕಾರವಾಗಿ, ತಮ್ಮ ಬಾಳೆ ಬೆಳೆಗೆ ತೀವ್ರಗತಿಯಲ್ಲಿ Yellow and Black Sigatoka ಮತ್ತು mber-mosaic-virus-on-banana/">Cucumber Mosaic Virus on Banana ರೋಗ ತಲುಲಿದೆ ಅನಿಸುತ್ತಿದೆ. ಈ ವೈರಸ್ ರೋಗವು ರೋಗವಾಹಕಗಳಾದ Aphids ಕೀಟಗಳಿಂದ ಹರಡುವುದರಿಂದ, ತಾವು ಮೊದಲು ಈ ಕೀಟಗಳ ಹತೋಟಿ ಮಾಡಿರಿ, ಇದರಿಂದ ರೋಗವು ಹತೋಟಿಗೆ ಬರುವುದು. ತಾವು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ