e rogakke rasayanikagallannu tilisi
Talabagada yalegalu e riti vanaguttivve
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿTalabagada yalegalu e riti vanaguttivve
ಇದಕ್ಕೆ ಪರಿಹಾರ ತಿಳಿಸಿ ಮತ್ತು ಔಷಧಗಳನ್ನು ತಿಳಿಸಿ
3 ತಿಂಗಳು ಹಾಗಿದೆ . ಬೆಳವಣಿಗೆ ಕುಂಠಿತವಾಗಿದೆ.ಪರಿಹಾರ ತಿಳಿಸಿ ಸರ್. ಬಿಳಿ ಬಣ್ಣನು ಇದೆ ಸರ್
Hannugalu odedu hoguthaave.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Mahantesh M. ಈ ಚಿತ್ರದ ಪ್ರಕಾರವಾಗಿ, ತಮ್ಮ ಬಾಳೆ ಬೆಳೆಗೆ ತೀವ್ರಗತಿಯಲ್ಲಿ ಎರಡೂ ರೋಗದ ಲಕ್ಷಣಗಳು ಅಂದರೆ Yellow and Black Sigatoka ಮತ್ತು Panama Disease ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!