ಇದು ಎಂತಹ ಸಮಸ್ಯೆ ಎಂದೂ ತಿಳಿಸಿಕೊಡಿ
ಎಲೆಯ ಸುಳಿಯ ಕೆಳಗೆ ಒಣಗಿರುವ ಬಣ್ಣ ಕಂಡುಬಂದಿದೆ.
ಈ ಬ್ಯಾಕ್ಟೀರಿಯಾ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಯ ಸುಳಿಯ ಕೆಳಗೆ ಒಣಗಿರುವ ಬಣ್ಣ ಕಂಡುಬಂದಿದೆ.
ಎಲೆ ಮತ್ತು ಸುಳಿಯಲ್ಲಿ ಒಣಗಿದೆ ಔಷಧಿ ಸಿಂಪಡಿಸಿದ ಮೇಲೆ ಈ ಸಮಸ್ಯೆ ಕಂಡು ಬಂದಿದೆ. ಔಷಧಿ ವಿವರ: ಬನಾನಾ ಸ್ಪೆಷಲ್,19:19:19,braavistine
The leaves come in a yellow blanket Why?
ಬಾಳೆಗೆ 6 ತಿಂಗಳು ಅಗಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Sunil. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ಇದು ಪ್ರಾರಂಭ ಹಂತದ Bacterial Soft Rot of Banana ರೋಗ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Sunil 0
3 ವರ್ಷಗಳ ಹಿಂದೆ
ಧನ್ಯವಾದಗಳು ಸರ್....