ಬಾಳೆಯ ಎಲೆ ಗುಳ್ಳೆ - ಬಾಳೆಹಣ್ಣು

ಬಾಳೆಹಣ್ಣು ಬಾಳೆಹಣ್ಣು

S

ಈ ಬಾಳೆ ಗಿಡ ಈ ರೀತಿ ಆಗಿರಲು ಕಾರಣವೇನು ಮತ್ತು ಕೊರತೆ ಏನು ಪರಿಹಾರ ಕಂಡುಕೊಳ್ಳಲು ಏನು ಮಾಡಬೇಕು

ಬಾಳೆತೋಟ ಈ ರೀತಿಆಗಲು ಕಾರಣ ತಿಳಿಸಿ

1ಡೌನ್ವೋಟ್ ಮಾಡಿ
S

ಹೆಲೋ Shiva Kumar P. ಈ ಚಿತ್ರದ ಪ್ರಕಾರವಾಗಿ, ತಮ್ಮ ಬಾಳೆ ಬೆಳೆಗೆ ತೀವ್ರಗತಿಯಲ್ಲಿ Calcium Deficiency ರೋಗ ತಲುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಮಗೆ ಗೋತ್ತಿರುವಂತೆ, ಬಾಳೆ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಅಥವಾ ಎರೆ ಹುಳು ಗೊಬ್ಬರ ಪ್ರತೀ 6 ತಿಂಗಳಿಗೆ ಒಂದು ಸಾರಿಯಂತೆ, ತಮ್ಮ ಭಾಗದ ಬಾಳೆ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳ ಜೊತೆಗೆ ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ನಿರೀಕ್ಷಿಸಬಹುದು.

1ಡೌನ್ವೋಟ್ ಮಾಡಿ
S

ಹೆಲೋ ಸಂಜು. ದಯವಿಟ್ಟು ತಮ್ಮ ವೈಯಕ್ತಿಕ ಉತ್ಪನ್ನಗಳು, ಯುಟುಬ ಲಿಂಕ್ಗಳು, ಮತ್ತು ಫೋನ್ ಸಂಖ್ಯೆಗಳನ್ನು ಹಂಚಿಕೊಳ್ಳಬಾರದು. ತಾವು ಬೇಕಾದರೆ ಈ ಸ್ಥಳದಲ್ಲಿ ತಮ್ಮ ýಕೃಷಿ ಸಂವಹನವನ್ನು ಬರೆಯಿರಿ, ಅದರಿಂದ ಹೆಚ್ಚಿನ ರೈತರು ಪ್ರಯೋಜನ ಪಡೆಯಬಹುದು. ಧನ್ಯವಾದಗಳು. 

2ಡೌನ್ವೋಟ್ ಮಾಡಿ
S

Looks like Leaf Blotch of Banana in progress.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ