ಎಲೆ ಮತ್ತು ಸುಳಿಯಲ್ಲಿ ಒಣಗಿದೆ. ಇದಕ್ಕೆ ಪರಿಹಾರ ತಿಳಿಸಿ?
ಎಲೆ ಮತ್ತು ಸುಳಿಯಲ್ಲಿ ಒಣಗಿದೆ ಔಷಧಿ ಸಿಂಪಡಿಸಿದ ಮೇಲೆ ಈ ಸಮಸ್ಯೆ ಕಂಡು ಬಂದಿದೆ. ಔಷಧಿ ವಿವರ: ಬನಾನಾ ಸ್ಪೆಷಲ್,19:19:19,braavistine
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆ ಮತ್ತು ಸುಳಿಯಲ್ಲಿ ಒಣಗಿದೆ ಔಷಧಿ ಸಿಂಪಡಿಸಿದ ಮೇಲೆ ಈ ಸಮಸ್ಯೆ ಕಂಡು ಬಂದಿದೆ. ಔಷಧಿ ವಿವರ: ಬನಾನಾ ಸ್ಪೆಷಲ್,19:19:19,braavistine
ಬಾಳೆಯ ಬುಡದಲ್ಲಿ ಗೆಡ್ಡೆ ಹೊಡೆದು ಸುಳಿಯಲ್ಲಿ ಎಲೆಗಳು ಹಲದಿಯಾಗುತಿವೆ
ಎಲೆಗಳು ಮತ್ತು ಚಿಗುರು ಕಪ್ಪಾಗಿ ಒಣಗಿದಂತೆ ಆಗುತ್ತಿವೆ
ಗಿಡ ಒಣಗುವುದು.ಬಾಡಿ ನಿಲ್ಲುವುದು.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Sunil. ಈ ಚಿತ್ರದ ಪ್ರಕಾರವಾಗಿ, ತಮ್ಮ ಬಾಳೆ ಬೆಳೆಗೆ ತೀವ್ರಗತಿಯಲ್ಲಿ Calcium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!