ಬಾಳೆಯ ಎಲೆ ಗುಳ್ಳೆ - ಬಾಳೆಹಣ್ಣು

ಬಾಳೆಹಣ್ಣು ಬಾಳೆಹಣ್ಣು

ಈ ಗಿಡಕ್ಕೆ ಏನೋ ಆಗಿದೆ ಎಲೆಗಳು ಎದಕ್ಕೆ ಹೀಗೆ ಆಗಿವೆ

ಇದಕ್ಕೆ ಪರಿಹಾರ ತಿಳಿಸಿ ಮತ್ತು ಔಷಧಗಳನ್ನು ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ವಿಕ್ರಮ ಕಾತರಕಿ. ಈ ಚಿತ್ರದ ಪ್ರಕಾರವಾಗಿ, ತಮ್ಮ ಬಾಳೆ ಬೆಳೆಗೆ ತೀವ್ರಗತಿಯಲ್ಲಿ Bacterial Soft Rot of Banana ರೋಗ ಅಥವಾ Root Borer ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

2ಡೌನ್ವೋಟ್ ಮಾಡಿ
T

Agreed with Suresh Gollar g dear ವಿಕ್ರಮ ಕಾತರಕಿ also have a look on Leaf Blotch of Banana infestation there

8ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
T

Thank you dear ವಿಕ್ರಮ ಕಾತರಕಿ and Suresh Gollar for valuable post and suggestions dear stay happy

9ಡೌನ್ವೋಟ್ ಮಾಡಿ
S

Leaf Blotch of Banana though this soil might have Alkalinity effect 😁😁 Tufail Abbas Suresh Gollar What do you think?

2ಡೌನ್ವೋಟ್ ಮಾಡಿ
T

Dear Sali sir as I see there the soil is seem to be there is sodium (sodic soil) also dear but the current and ssue is i suspected Leaf Blotch of Banana infestation there

4ಡೌನ್ವೋಟ್ ಮಾಡಿ
S

ಹೆಲೋ ವಿಕ್ರಮ ಕಾತರಕಿ, Sali ಯವರ ಸಲಹೆಯಂತೆ, ತಾವು Alkalinity ತೊಂದರೆ ಕೂಡ ಇರಬಹುದು, ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.

1ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ