ಈ ರೋಗಕ್ಕೆ ಕಾರಣವೇನು ಔಷಧಿ ತಿಳಿಸಿ
ಬಾಳೆಯ ಎಲೆಗಳು ಹಳದಿ ಮತ್ತು ಕಂದು ಬಣ್ಣದಲ್ಲಿವೆ ಸುಳಿಯು ಕುಂಠಿತವಾಗಿದೆ ಬೆಳವಣಿಗೆಯಲ್ಲಿ ಎಲೆಯ ಭಾಗವು ಮುರಿದುಬೀಳುತ್ತವೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಬಾಳೆಯ ಎಲೆಗಳು ಹಳದಿ ಮತ್ತು ಕಂದು ಬಣ್ಣದಲ್ಲಿವೆ ಸುಳಿಯು ಕುಂಠಿತವಾಗಿದೆ ಬೆಳವಣಿಗೆಯಲ್ಲಿ ಎಲೆಯ ಭಾಗವು ಮುರಿದುಬೀಳುತ್ತವೆ
ಕಾಯಿಗಳು ಮಚ್ಚೆ ತರ ಬರುತ್ತೀವಂ
ಇದು ನಮ್ಮ ಏಲಕ್ಕಿ ಬಾಳೆಯ ಗೊನೆ ಏಲಕ್ಕಿ ಬಾಳೆ ಗೊನೆ ಮೊದಲನೇ ಕ್ರಾಪ್ ಗೊನೆ ಇಷ್ಟೊಂದು ಚಿಕ್ಕದಾಗಿ ಬಿಡಲು ಅಥವಾ ಶೈನಿಂಗ್ ಇಲ್ಲದೆ ಬಂದಿರುವುದಕ್ಕೆ ಕಾರಣವೇನು
1.Baale gidgalu belavanige Elli kuntitvaagide . 2.suliyu begane bicchudilla 3.ele galu haldi yagive. Dayvitu bekaad gobbara mahiti odgisi
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Harshith. ಈ ಚಿತ್ರದ ಪ್ರಕಾರವಾಗಿ, ತಮ್ಮ ಬೆಳೆ ಬೆಳೆಗೆ ತೀವ್ರಗತಿಯಲ್ಲಿ Panama Disease ರೋಗ ಮತ್ತು Calcium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ಪೋಸ್ಕೌಸಗಳ ಕೊರತೆ ಕೂಡ ಕಂಡು ಬಂದಿದೆ ಅನಿಸುತ್ತಿದೆ. ತಮಗೆ ಗೋತ್ತಿರುವಂತೆ, ಬಾಳೆ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಅಥವಾ ಎರೆ ಹುಳು ಗೊಬ್ಬರ ಪ್ರತೀ 6 ತಿಂಗಳಿಗೆ ಒಂದು ಸಾರಿಯಂತೆ ಜೊತೆಗೆ ತಮ್ಮ ಭಾಗದ ಬಾಳೆ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Harshith 6
3 ವರ್ಷಗಳ ಹಿಂದೆ
7899358286