ಗೊಬ್ಬರ ದ ಬಗ್ಗೆ ಮಾಹಿತಿ
8 ತಿಂಗಳಾಗಿದೆ ಗೊಬ್ಬರ ದ ಬಗ್ಗೆ ಮಾಹಿತಿ ಕೊಡಿ ಸರ್
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ8 ತಿಂಗಳಾಗಿದೆ ಗೊಬ್ಬರ ದ ಬಗ್ಗೆ ಮಾಹಿತಿ ಕೊಡಿ ಸರ್
ಎಲೆಗಳ ಸುಳಿ ಸಮಸ್ಯೆ ಸರ್ ಬಾಳೆ ನೆಟ್ಟಿ 3 ತಿಂಗಳು ಅಯ್ತು ಒಂದ್ ಗಿಡ ಉದ್ದ ಒಂದ್ ಗಿಡ ತುಂಡ ಇದಕ್ಕೆ ಪರಿಯಾರ
ಈ ರೀತಿಎಲೆಗಳುಒಣಗುತ್ತದೆ
Gida purthi Haladi bannake tirugi onagi hoguttide dayavittu parihara tilisi
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Prakashthammadahalligmail.Com. ಈ ಚಿತ್ರದ ಪ್ರಕಾರವಾಗಿ, ತಮ್ಮ ಬಾಳೆ ಬೆಳೆಗೆ Calcium Deficiency ಕೊರತೆ ಮತ್ತು Yellow and Black Sigatoka ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಮಗೆ ಗೋತ್ತಿರುವಂತೆ, ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಪ್ರತೀ 6 ತಿಂಗಳಿಗೆ ಒಂದು ಸಾರಿಯಂತೆ, ತಮ್ಮ ಭಾಗದ ಬಾಳೆ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳ ಜೊತೆಗೆ ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Prakashthammadahalli@gmail.Com 18
3 ವರ್ಷಗಳ ಹಿಂದೆ
Thank you sir
Suresh 173587
3 ವರ್ಷಗಳ ಹಿಂದೆ
You are always welcome and we are happy to assist you Prakashthammadahalligmail.Com.