ಬಾಳಿ ಎಲೆ ಒಣಗಿದಬೇಕು ಎನ್ ಮಾಡಿ
ಬಾಳಿ ಎಲೆ ಒಣಗಿದಬೇಕು ಎನ್ ಮಾಡಿ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಬಾಳಿ ಎಲೆ ಒಣಗಿದಬೇಕು ಎನ್ ಮಾಡಿ
ಕೆಳಗಿನ ಎಲೆಗಳು ಆರೋಗ್ಯಕರ ಮೇಲಿನ ಏಲೆ
ಚೆನ್ನಾಗಿದೆ ಆದರೆ ಮೇಲೆದ್ದಿಲ್ಲ
ಈ ರೋಗದ ಕಾರಣ ಮತ್ತು ಔಷಧಿ ಪರಿಹಾರವನ್ನು ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ I Love You I Love You. ಈ ಚಿತ್ರದ ಪ್ರಕಾರವಾಗಿ, ತಮ್ಮ ಬಾಳೆ ಬೆಳೆಯಲ್ಲಿ, ಕೇವಲ ಒಂದು ಎಲೆ ಮಾತ್ರ ಒಣಗಿದ ಸಾಧ್ಯತೆ ಕಾನುತ್ತಿದ್ಧು, ಇದರಿಂದ ಅಂಥಾ ದೊಡ್ಡ ತೊಂದರೆ ಏನೂ ಕಾಣಿಸುತ್ತಿಲ್ಲ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು ಪ್ರಾರಂಭ ಹಂತದ Calcium Deficiency ಮತ್ತು Potassium Deficiency ಕೊರತೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಒಂದು ಎಲೆ ಗುಣಲಕ್ಷಣಗಳು ಸರಿಯಾಗಿ ಹೊಂದಿಕೊಂಡರೆ, ಹತೋಟಿಯ ಕ್ರಮಗಳು ಅನುಸರಿಸಿರಿ. ತಮಗೆ ಗೋತ್ತಿರುವಂತೆ, ಬಾಳೆ ಬೆಳೆಗೆ ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ತಮ್ಮ ಭಾಗದ ಬಾಳೆ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!