ಗಿಡದ ಕೆಳ ಭಾಗದ ಎಲೆಗಳು ಈ ರೀತಿ ಕಂಡು ಬರುತ್ತಿವೆ
ಕಾರಣವೇನು ಹಾಗೂ ಪರಿಹಾರವನ್ನು ತಿಳಿಸಿ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕಾರಣವೇನು ಹಾಗೂ ಪರಿಹಾರವನ್ನು ತಿಳಿಸಿ.
ಕಂಡದ್ದು ಮೇಲೆ ಹಿಗೆ ಕಪ್ಪು ಚುಕ್ಕೆ ಅಗಿವೇ ಹಾಗೂ ಇತರ ಸಣ್ಣ ಸಣ್ಣ ಚುಕ್ಕೆ ಅಗಿವೇ ಇದಕ್ಕೆ ಕಾರಣವೇನು ಪರಿಹಾರ
ಸುಳಿಗಳಿಗೆ ಕಪ್ಪು ಬಣ್ಣದಿಂದ ಸುಟ್ಟ ಹಾಗೆ & ಸುಳಿ ಬೇಗ ಬಿಚ್ಚುತ್ತಿಲ್ಲ.
Yava.oushadi.kodabeku.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Mahesh. ಈ ಚಿತ್ರದ ಪ್ರಕಾರವಾಗಿ, ತಮ್ಮ ಬಾಳೆ ಬೆಳೆಗೆ ತೀವ್ರಗತಿಯಲ್ಲಿ Yellow and Black Sigatoka ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Mahesh
9
3 ವರ್ಷಗಳ ಹಿಂದೆ
Thanks
Mahesh
9
3 ವರ್ಷಗಳ ಹಿಂದೆ
1000 ಗಿಡಗಳಿಗೆ ಜಿಪ್ಸಂ ಮತ್ತು ಬೋರಾನ್ ಎಷ್ಟು kg ಕೊಡಬೇಕು .