ಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ಒಣಗುತ್ತದೆ ಮತ್ತು ಬುಡ ಸೀಳಿದಂತೆ ಕಾಣುತ್ತಿದೆ
ಇದಕ್ಕೆ ಕಾರಣ ಏನು ಮತ್ತು ದಯವಿಟ್ಟು ಔಷಧಿಯನ್ನು ತಿಳಿಸಿ
ಈ ಬ್ಯಾಕ್ಟೀರಿಯಾ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದಕ್ಕೆ ಕಾರಣ ಏನು ಮತ್ತು ದಯವಿಟ್ಟು ಔಷಧಿಯನ್ನು ತಿಳಿಸಿ
ಎಲೆಗಳು ಹಳಧಿ ಆಗುತ್ತಿವೆ, ಹೋಣಗೋಹಾಗಾಗುತ್ತಿದೆ ..
Kelagina helegintha,melina hele galu chikkadagirutthave
Suli yale bagguthade parihara thilise
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Halesha. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಬಾಳೆ ಬೆಳೆಗೆ ತೀವ್ರಗತಿಯಲ್ಲಿ Potassium Deficiency ಕೊರತೆ ಮತ್ತು Bacterial Soft Rot of Banana ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ. ಜೊತೆಗೆ ತಮಗೆ ಗೋತ್ತಿರುವಂತೆ ಬಾಳೆ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಅಥವಾ ಎರೆ ಹುಳು ಗೊಬ್ಬರದ ಜೊತೆಗೆ ತಮ್ಮ ಭಾಗದ ಬಾಳೆ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!