ಈ ರೀತಿ ಏಕೆ ಎಲೆಗಳು ಒಣಗುತ್ತಿದೆ
ಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ಒಣಗುತ್ತಿದೆ ಮತ್ತು ಬೆಳವಣಿಗೆ ಕುಂಟಿತವಾಗಿದೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ಒಣಗುತ್ತಿದೆ ಮತ್ತು ಬೆಳವಣಿಗೆ ಕುಂಟಿತವಾಗಿದೆ
ಬೇರುಗಳು ಸಡಿಲವಾದ ಕಾರಣ ಗೊನ್ನಿ ಮುರಿದು ಬಿಳುಲು ಕಾರಣ ತಿಳಸಿ .
Bale kai alli kappu chukki kanstaede henu mado eke atara bandide nan kandare ede fast time Adakkenu shaluyshan
Bale gidakke sunna hakabaude 5 thingala bale
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Halesha. ಈ ಚಿತ್ರದ ಪ್ರಕಾರವಾಗಿ, ತಮ್ಮ ಬಾಳೆ ಬೆಳೆಗೆ ತೀವ್ರಗತಿಯಲ್ಲಿ Potassium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ತಮಗೆ ಗೋತ್ತಿರುವಂತೆ, ಬಾಳೆ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು ಸಾಕಷ್ಟು ಪ್ರಮಾಣದಲ್ಲಿ ಸರಿಯಾಗಿ ಕೊಳೆತ ಕೊಟ್ಟಿಗೆ ಗೊಬ್ಬರ ಅಥವಾ ಎರೆ ಹುಳು ಗೊಬ್ಬರದ ಜೊತೆಗೆ ತಮ್ಮ ಭಾಗದ ಬಾಳೆ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!