ಶಿಲಿಂದ್ರ ನಾಶಕ ಅಂದ್ದರೆ ಯಾವ ಓಷಧಿ
ಇದ್ದಕೆ ಏನು ಮಾಡಬೇಕು ಪ್ಲೀಸ್ ಹೇಳಿ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದ್ದಕೆ ಏನು ಮಾಡಬೇಕು ಪ್ಲೀಸ್ ಹೇಳಿ
ಇದಕ್ಕೆ ಕಾರಣ ಏನು ಮತ್ತು ದಯವಿಟ್ಟು ಔಷಧಿಯನ್ನು ತಿಳಿಸಿ
ಇದು ಎರಡನೇ ಬಾಳೆ ಬೆಳೆ ಯಾವುದು ಔಷಧಿ ಮತ್ತು ಯಾವ ಗೊಬ್ಬರ ಹಾಕಬೇಕು
ಬಾಳೆಗೊನೆಯ ಮೇಲ್ಭಾಗದ ಬಾಳೆ ಸಿಪ್ಪೆಯ ಮೇಲ್ಬಾಗ ಮಚ್ಚೆ ಇಂದ ಕೂಡಿರುತ್ತದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Basavaraj. ಈ ಚಿತ್ರದ ಪ್ರಕಾರವಾಗಿ, ತಮ್ಮ ಬಾಳೆ ಬೆಳೆಗೆ ತೀವ್ರಗತಿಯಲ್ಲಿ Yellow and Black Sigatoka ರೋಗ ಮತ್ತು ಪ್ರಾರಂಭ ಹಂತದ Potassium Deficiency ಕೊರತೆ ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!