ಬಾಳೆಎಲೆ ಹಳದಿ ಬಣ್ಣ ಆಗಿದೆ ಸರ್..
ಬಾಳೆಎಲೆ ಹಳದಿಬಣ್ಣ ಆಗಿದೆ ಇದಕ್ಕೆ ಯಾವ ಔಷಧಿಯನ್ನು ಸ್ಪ್ರೇ ಮಾಡಬೇಕು ಸರ್
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಬಾಳೆಎಲೆ ಹಳದಿಬಣ್ಣ ಆಗಿದೆ ಇದಕ್ಕೆ ಯಾವ ಔಷಧಿಯನ್ನು ಸ್ಪ್ರೇ ಮಾಡಬೇಕು ಸರ್
Gidad suli tintide adakke parihar yenu
Sar namaste nammadu 7 thingala bele sar hege suruli suthikondede sar mathu hosa suruli Saha adara holage erutthade sar edakke parihara thilise sar
ಎಲೆ ಕೆಳ ಭಾಗ ಸುಡುತ್ತಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ ರವಿ. ಈ ಚಿತ್ರದ ಪ್ರಕಾರವಾಗಿ, ತಮ್ಮ ಬಾಳೆ ಬೆಳೆಗೆ ತೀವ್ರಗತಿಯಲ್ಲಿ Yellow and Black Sigatoka ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Artur
79296
3 ವರ್ಷಗಳ ಹಿಂದೆ
Sigatoka Amarela ರವಿ ☝️☝️
ಗಿರೀಶ್
0
3 ವರ್ಷಗಳ ಹಿಂದೆ
ಇದಕ್ಕೆ ಪರಿಹಾರ ತಿಳಿಸಿ ಸರ್
Suresh
173587
3 ವರ್ಷಗಳ ಹಿಂದೆ
ಹೆಲೋ ರವಿ. ಈಗಾಗಲೇ ಮೇಲಿನ ವಿಭಾಗದಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಔಷಧಿಗಳ ಮಾಹಿತಿ ಪಡೆದು ಹತೋಟಿ ಕ್ರಮಗಳು ಅನುಸರಿಸಿರಿ.