N
Nawne bele chukki roga bandide
Nawne bele chukki roga bandide
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿNawne bele chukki roga bandide
ಎಲ್ಲಿ ಗಳು ಬೇರೆ ಬಣ್ಣಗಳ ಆಗಿದೆ ಆಗಿದೆ ಕೀಟನಾಶಕಗಳು ಕಾಡುತ್ತದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ N. Husenpeer. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ನವಣೆ ಬೆಳೆಗೆ Pyricularia Leaf Spot ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ತಾವು ಯಾವ ಭಾಗದವರು ಎಂದು ಗೊತ್ತಾಗಲಿಲ್ಲ. ನಮಗೆ ವೈಯಕ್ತಿಕವಾಗಿ ನವಣೆ ಮತ್ತು ಇತರ ಮಿಲ್ಲೆಟ್ಸ ನಿರಂತರವಾಗಿ ಮಾರಾಟಕ್ಕೆ ಬೇಕಾಗಿದೆ. ತಾವು ನನ್ನ ವಾಟ್ಸಪ ನಂಬರಿಗೆ ಸಮ್ಪರ್ಕಿಸಿರಿ 6362960803
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!