ಬಿಳಿ ನೊಣಗಳು - ಹುರುಳಿ

ಹುರುಳಿ ಹುರುಳಿ

ಹುರುಳಿ ಯಾವ ರೋಗವಿದೆ ತಿಳಿಸಿ.

ನಿಮ್ಮ ಅಭಿಪ್ರಾಯ ತಿಳಿಸಿ, ಮುಂಜಾಗ್ರತಾ ಕ್ರಮಗಳನ್ನು ತಿಳಿಸಿ.

2ಡೌನ್ವೋಟ್ ಮಾಡಿ
P

Hi ಗಿರೀಶ್ . Bean Golden Mosaic Virus . Control mesurs click above green link.

2ಡೌನ್ವೋಟ್ ಮಾಡಿ
S

ಹೆಲೋ ಗಿರೀಶ್. ತಮ್ಮ ಬೀನ್ಸ ಬೆಳೆಗೆ Bean Golden Mosaic Virus ರೋಗ ತಗುಲಿದೆ.ಈ ರೋಗ Whiteflies ಕೀಟಗಳಿಂದ ಪ್ರಸಾರವಾಗುವುದರಿಂದ ತಾವು ಮೊದಲು ಈ ಕೀಟಗಳನ್ನು ನಿಯಂತ್ರಿಸಬೇಕು. ಈ ಕೀಟ ಮತ್ತು ರೋಗದ ಹತೋಟಿಗಾಗಿ, ಇಲ್ಲಿ ಕೊಟ್ಟಿರುವ ಹಸಿರು ಬಣ್ಣದ  ಹೈಪರ್ ಲಿಂಕ್ಗಳ‌ ಮೇಲೆ ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

Hi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
M

Hi sir nam beans haladi banna bartide yenadru yeli

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Muniraju. G. ತಮ್ಮ ಬೀನ್ಸ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.

1ಡೌನ್ವೋಟ್ ಮಾಡಿ
M

Beans tree tment

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
V

Sir Namma beans beleyalli gidagalu sayuttive idakke eanu madodu

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
V

Pattipati Narasimha Rao

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
V

Mahadevan.R

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
V

Suresh Gollar

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Vinay. ತಮ್ಮ ಬೀನ್ಸ ಬೆಳೆಯ ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
M

ಇದಕೆ ಪರಿಹಾರ ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mohan Kumar. ಈ ಚಿತ್ರದ ಪ್ರಕಾರವಾಗಿ, ಇದು ಯಾವ ಬೆಳೆ ಎಂದು ಸರಿಯಾಗಿ ಗೋತ್ತಾಗುತ್ತಿಲ್ಲ. ಆದುದರಿಂದ ತಾವು ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ಹೊಲದಲ್ಲಿನ ನೆರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಒದಗಿಸುತ್ತದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
K

Pattipati Narasimha Rao

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
K

Golden mosaic virus ಪರಿಹಾರ ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ