ಕರಿಹೇನು ರೋಗ(ಅಫಿಡ್) - ಹುರುಳಿ

ಹುರುಳಿ ಹುರುಳಿ

D

ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತದೆ ಮತ್ತು ಹೂ ಉದುರುತ್ತದೆ ಇದಕ್ಕೆ ಸರಿಯಾದ ಔಷಧಿ ತಿಳಿಸಿ

ಈ ರೋಗಕ್ಕೆ ಸರಿಯಾದ ಔಷಧಿ ತಿಳಿಸಿ ಮತ್ತು ಹೂ ಉದುರುವುದು ಇದಕ್ಕೆ ಔಷಧಿ ತಿಳಿಸಿ

1ಡೌನ್ವೋಟ್ ಮಾಡಿ
S

ಹೆಲೋ Devaraju Devu. ತಮ್ಮ ಬೀನ್ಸ ಬೆಳೆಗೆ Bean Yellow Mosaic Virus ರೋಗ ತಗುಲಿದೆ..ಈ ರೋಗ Aphids ಕೀಟಗಳಿಂದ ಪ್ರಸಾರವಾಗುವುದರಿಂದ ತಾವು ಈ ಮೊದಲು ಕೀಟಗಳ ಹತೋಟಿಗೆ ತನ್ನಿ. ಇದರಿಂದ ರೋಗವು ತಾನಾಗಿಯೇ ಕಡಿಮೆಯಾಗುತ್ತದೆ. ಹತೋಟಿಯ ಕ್ರಮಗಳಿಗಾಗಿ ಮೇಲೆ ತೋರಿಸಿದ ಎರಡು ಹಸಿರು ಬಣ್ಣದ ಲಿಂಕ್‌ಗಳ ಮೇಲೆ ಕ್ಲಿಕ್ಕಿಸಿ ಮಾಹಿತಿ  ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
D

ಯಾವ ಔಷಧಿ ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Devaraju Devu. ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಕ್ಲಿಕ್ಕಿಸಿ ಎಲ್ಲಾ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
U

ಔಷಧಿ ತಿಲಿಶಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ