ಹೆಲಿಕೋವರ್ಪಾ ಕ್ಯಾಟರ್ ಪಿಲ್ಲರ್ - ಹುರುಳಿ

ಹುರುಳಿ ಹುರುಳಿ

K

ಹುರುಳಿ ಬೆಳೆಯಲ್ಲಿ ಈ ಹುಳುವಿನ ನಿಯಂತ್ರಣಕ್ಕಾಗಿ ಔಷದೋಪಚಾರ ತಿಳಿಸಿ

ಹುಳುಗಳ ನಿಯಂತ್ರಣಕ್ಕಾಗಿ ಔಷದಿ ಸಿಂಪಡಿಸಿದರೆ ಹೂವು ಉದುರುತ್ತವೆ, ಹುಳುಗಳು ನಿಯಂತ್ರಣವಾಗುತ್ತಿಲ್ಲ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Kiran J. ತಮ್ಮ ಹುರುಳಿ ಬೆಳೆಗೆ Helicoverpa Caterpillar ಕೀಟ ತಗುಲಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ, ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ. ಹೂವು ಉದುರುವುದು ತಡೆಯಲು ಪ್ಲನೋಫಿಕ್ಸ್ 3 ಎಂ ಎಲ್ ಪ್ರತಿ ಲಿಟರ್ ನೀರಿಗೆ ಬೆರೆಸಿ ಸಿಂಪಡಿಸಿರಿ. ಮತ್ತು ಭೂಮಿಯಲ್ಲಿ ಜಾಸ್ತಿ ನೀರು ನಿಲ್ಲದಂತೆ ನೋಡಿಕೊಳ್ಳಿ. ಅವಶ್ಯಕತೆಗೆ ಅನುಗುಣವಾಗಿ ನೀರು ಹಾಯಿಸಬೇಕು. ಇದರಿಂದ ಒಳ್ಳೆಯ ಇಳುವರಿ ಪಡೆಯಬಹುದು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ