ಉದ್ದಿನಬೇಳೆಯ ಆಂಥ್ರಾಕ್ನೋಸ್ - ಹುರುಳಿ

ಹುರುಳಿ ಹುರುಳಿ

B

Idu 20-20 fertilizer aakida nantara aagiruva badalaavane ಇದನ್ನು ಸರಿಪಡಿಸುವ ಕೆಲಸ ಹೇಗೆ ತಿಳಿಸಿ

ಹುರುಳಿ ಗಿಡದ ಎಲೆಗಳ ಮೇಲೆ ಈ ರೀತಿ ಆಗಿದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Bn. ಇದು Leaf Miner Flies ಮತ್ತು ಹತ್ತಿರದ Anthracnose of Blackgram ರೋಗದ ಲಕ್ಷಣಗಳು ತೋರುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

Hi Shivakumara. B. U . Please let's not share phone numbers. Let's write the communication here in this place, so more farmers can benefit. Thanks 

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ