ಎಲೆಕೊರಕ ನುಸಿ - ಹುರುಳಿ

ಹುರುಳಿ ಹುರುಳಿ

M

Sir rogake medicine yavudu

Alegalu erithi ede samaseyanu thilisi please

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mukhesh. ಇದು Leaf Miner Flies ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ