ಹುರುಳಿಯ ತುಕ್ಕುರೋಗ - ಹುರುಳಿ

ಹುರುಳಿ ಹುರುಳಿ

ಬಿನಿಸ್ ಎಲೆ ತರಗು ಅಗಳು ಕಾರಣವೇನು?

ಎಲೆ ಅಲದಿ ಬಣ್ಣ ಆಗಿದ್ದು ಎಲೆಗಳು ಉದುರುತ್ತವೆ ಇದಕ್ಕೆ ಯಾವ ಔಷಧಿಯನ್ನು ಸ್ಪ್ರೇ ಮಾಡಬೇಕು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ರವಿ. ಈ ಚಿತ್ರದ ಪ್ರಕಾರವಾಗಿ, ತಮ್ಮ ಬೀನ್ಸ ಬೆಳೆಗೆ Anthracnose ಮತ್ತು Bean Rust ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ