ಚಿಗಟ ಜೀರುಂಡೆ (ಫ್ಲೀ ಬೀಟಲ್) - ಹುರುಳಿ

ಹುರುಳಿ ಹುರುಳಿ

P

ಬಿನಿಸ್ ನಲ್ಲಿ ಇದು ಯಾವ ರೋಗ?

ನಾಟಿ ಮಾಡಿ ಆದ್ದರಿಂದ ಎರಡು ದಿನವಾಗಿದ್ದು ಅದರಲ್ಲಿ ಎಲೆಯ ಮೇಲೆ ಈ ರೀತಿ ಕಾಣಿಸಿಕೊಂಡಿದೆ, ಎಲೆಯ ಮೇಲೆ ಸಣ್ಣ ಸಣ್ಣ ರಂದ್ರಗಳು ಕಾಣುತ್ತಿದ್ದು ಅದಲ್ಲದೆ ಅಂಚಿನಿಂದ ಕೊರೆದಂತೆ ಕಾಣುತ್ತಿದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Puttaraju Devayya. ಈ ಚಿತ್ರದ ಪ್ರಕಾರವಾಗಿ, ತಮ್ಮ ಬೀನ್ಸ ಬೆಳೆಗೆ Flea Beetles ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ