Sar namma bele belli awre edkke kenpu henu yale kelage antiwe niu dayamadi oushd heli Sar mattu yale mele havin reshe oushad heli sar
Yalegalu chukke tiluwada yale battalu aakard yele balli kuntita
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿYalegalu chukke tiluwada yale battalu aakard yele balli kuntita
Edakkiruva roga yavuvu
ನಾಟಿ ಮಾಡಿ ಆದ್ದರಿಂದ ಎರಡು ದಿನವಾಗಿದ್ದು ಅದರಲ್ಲಿ ಎಲೆಯ ಮೇಲೆ ಈ ರೀತಿ ಕಾಣಿಸಿಕೊಂಡಿದೆ, ಎಲೆಯ ಮೇಲೆ ಸಣ್ಣ ಸಣ್ಣ ರಂದ್ರಗಳು ಕಾಣುತ್ತಿದ್ದು ಅದಲ್ಲದೆ ಅಂಚಿನಿಂದ ಕೊರೆದಂತೆ ಕಾಣುತ್ತಿದೆ
ಇನ್ನ ಒಂದು ಬಾರಿಯು ಕಾಯಿಯನ್ನು ಕುಯ್ಯದಿಲ್ಲ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Gurushantappa. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಅವರೆಕಾಯಿ ಬೆಳೆಗೆ Aphids ಮತ್ತು Leaf Miner Flies ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!