ಪೊಟ್ಯಾಸಿಯಮ್  ಕೊರತೆ - ಎಲೆಕೋಸು

ಎಲೆಕೋಸು ಎಲೆಕೋಸು

D

ಎಲೆಗಳ ತುದಿ ಭಾಗದಲ್ಲಿ ಕಪ್ಪಗಿರುವ ಮಚ್ಚೆಗಳು ಕಾಣುತ್ತಿವೆ ಇದಕ್ಕೆ ಪರಿಹಾರವೇನು

ಎಲೆಗಳ ತುದಿ ಭಾಗದಲ್ಲಿ ಕಪ್ಪಗಿರುವ ಮಚ್ಚೆಗಳು ಕಾಣುತ್ತಿವೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
M

Dileep Gowda Dileep It is leaf spot spot use systematic fungicide like basvintin

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Dileep Gowda Dileep. ತಮ್ಮ ಎಲೆಕೋಸು ಬೆಳೆಗೆ ಪ್ರಾರಭ ಹಂತದ Potassium Deficiency ಕೊರತೆ ಕಂಡುಬಂದಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್‌ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ