ಎಲೆಗಳ ಅಂಚಿನಲ್ಲಿ ಕಪ್ಪನೆಯ ಚುಕ್ಕೆಗಳು ಕಾಣಿಸುತ್ತಿವೆ .
ಎಲೆಗಳ ಅಂಚಿನಲ್ಲಿ ಕಪ್ಪನೆಯ ಚುಕ್ಕೆಗಳು ಕಾಣಿಸುತ್ತಿವೆ ,ಯಾವ ಔಷಧಿ ಸೂಕ್ತ ದಯಮಾಡಿ ತಿಳಿಸಿ.
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳ ಅಂಚಿನಲ್ಲಿ ಕಪ್ಪನೆಯ ಚುಕ್ಕೆಗಳು ಕಾಣಿಸುತ್ತಿವೆ ,ಯಾವ ಔಷಧಿ ಸೂಕ್ತ ದಯಮಾಡಿ ತಿಳಿಸಿ.
Namma kyabij belege yelegalu randra biluttive adakke parihar tilisi
ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತಿವೆ ಎಲೆಗಳ ಮೇಲೆ ಬಿಳಿಯ ಚಿಕ್ಕೆ ಬರುತ್ತದೆ
Yalle kosige bodi roga
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ ಸನತ್ಕುಮಾರ್ .. ಇದು ಪ್ರಾರಂಭ ಹಂತದ Black Rot ರೋಗ ಮತ್ತು Potassium Deficiency ಕೊರತೆ ಕಂಡು ಬಂದಿದೆ. ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Raju
0
5 ವರ್ಷಗಳ ಹಿಂದೆ
edaKke yava oushadhi kodabeku
Suresh
173587
5 ವರ್ಷಗಳ ಹಿಂದೆ
ಹೆಲೋ Raju S Hulamani. ತಮ್ಮ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Sali
413233
5 ವರ್ಷಗಳ ಹಿಂದೆ
ಸನತ್ಕುಮಾರ್ . ಚೇತರಿಕೆಗೆ ತ್ವರಿತ ಫಲಿತಾಂಶಗಳನ್ನು ನೀಡುವ ಪೊಟ್ಯಾಸಿಯಮ್ ಹುಮೇಟ್ ಬಳಸಿ.