ಇದು ಎರಡು ತಿಂಗಳ ಬೆಳೆ ಇನ್ನೂ ಕಾಯಿ ಸುತ್ತುತಿಲ್ಲ ನಿಮ್ಮ ಅಭಿಪ್ರಾಯ ತಿಳಿಸಿ
ಜಾಸ್ತಿ ಊಜೆ ಇದೆ ಇದರ ಹತೋಟಿಗೆ ಸಲಹೆ ನೀಡಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಜಾಸ್ತಿ ಊಜೆ ಇದೆ ಇದರ ಹತೋಟಿಗೆ ಸಲಹೆ ನೀಡಿ
ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತಿವೆ ಎಲೆಗಳ ಮೇಲೆ ಬಿಳಿಯ ಚಿಕ್ಕೆ ಬರುತ್ತದೆ
ಬೆರುಗಳು ಕಡಮೆ ಇದೆ ಬಿಳಿ ನುಸಿ ಇದೆ ಎಲಿ ಒನಗಿದೆ
ಬಣ್ಣ ಬದಲಾಗಿಲ್ಲ. ಬೆಳೆ ಸರಿ ಇದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Gopalgowda. ತಳಿಗೆ ಅನುಗುಣವಾಗಿ ಕಾಯಿ ಕಟ್ಟುವ ದಿನಗಳಲ್ಲಿ ಸ್ವಲ್ಪ ವ್ಯತ್ಯಾಸ ಇರುತ್ತದೆ. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಬೆಳೆಗೆ Diamondback Moth ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!